ಬೆಳಗಾವಿ:ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಐತಿಹಾಸಿಕ ಸವದತ್ತಿಯ ಕೋಟೆ ಗೋಡೆ ಕುಸಿದಿದೆ. ಮುನ್ನೆಚ್ಚರಿಕೆಯಾಗಿ ಕೋಟೆಯತ್ತ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಕುಸಿದಿರುವ ಕೋಟೆಯ ಗೋಡೆಯನ್ನು ಪುನರ್ ನಿರ್ಮಾಣ ಮಾಡುವುದಾಗಿ ತಾಲೂಕು ಆಡಳಿತ ತಿಳಿಸಿದೆ. ಕೋಟೆಯ ಗೋಡೆ ಕುಸಿಯುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್​ನಲ್ಲಿ ಸೆರೆಯಾಗಿದೆ.
https://www.facebook.com/VVani4U/videos/336953024033233
ಖಾತೆ ಕಿತ್ತುಕೊಂಡ ಬೆನ್ನಲ್ಲೇ ಖಾಸಗಿ ಕಾರನ್ನೇರಿ ಶ್ರೀರಾಮುಲು ಹೊರಟದ್ದೆಲ್ಲಿಗೆ?

ಖಾತೆ ಬದಲಾವಣೆ: ಸ್ಫೋಟಗೊಂಡ ಶ್ರೀರಾಮುಲು ಅಸಮಾಧಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 3 =
Remember me
