ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ.7ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಇದನ್ನೂ ಓದಿ:ಅಂತ್ಯಸಂಸ್ಕಾರ ಮಾಡಲು ಬಂದಿದ್ದವರ ಮೇಲೆ ಕುಸಿದ ಛಾವಣಿ! 16 ಮಂದಿ ದುರ್ಮರಣ
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಜ.7ರಿಂದ ಮುಂದಿನ 2 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಸದ್ಯ ಮೋಡ ಕವಿದ ವಾತಾವರಣ ಇರಲಿದೆ. ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + twenty =
Remember me
