ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಜ.1ರಂದು ಗುಡುಗು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರುವುದರಿಂದ ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಜ.2ರಿಂದ ರಾಜ್ಯದಲ್ಲಿ ಮಳೆ ಇರುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ. 2020ನೇ ವರ್ಷದ ಕೊನೇ ದಿನವಾದ ಗುರುವಾರ ರಾಜ್ಯದ ಕೆಲವೆಡೆ ತುಂತುರು ಮಳೆಯಾಗಿದೆ.
ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಗ್ರಾಪಂ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್​​ಗೆ ಶುರುವಾಯ್ತು ಟೆನ್ಷನ್​!

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 3 =
Remember me
