ಬೆಂಗಳೂರು:ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ಇದೆ. ರಾಜಧಾನಿಯಲ್ಲಿ ಎರಡು ದಿನ ಮಳೆ ಸಾಧ್ಯತೆ ಇದೆ.
ಇದನ್ನೂ ಓದಿ:ಪಕ್ಷ ವಿರೋಧಿ ಚಟುವಟಿಕೆ; ಕಾಂಗ್ರೆಸ್ ಮುಖಂಡನ‌ ಉಚ್ಛಾಟನೆ
ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಮಳೆ ಮುನ್ಸೂಚನೆ ನೀಡಲಾಗಿದ್ದು, ಈಗಾಗ್ಲೇ ಸಿಟಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ರಾಯಚೂರು, ಯಾದಗಿರಿ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕನ್ನಡ ಬಾರದಿರುವುದಕ್ಕೆ ಸ್ಪೀಕರ್ ಕಚೇರಿಯಲ್ಲಿ ಶಾಸಕನಾಗಿ ಜಮೀರ್ ಪ್ರಮಾಣವಚನ ಸ್ವೀಕಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
