ಬೆಂಗಳೂರು:ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿರುವ ಬೆನ್ನಲ್ಲೇ ಹಲವು ದಿನಗಳ ಬಳಿಕ ಮತ್ತೆ ಮಳೆ ಅಡಿಯಿರಿಸಿದೆ.
ಕಳೆದೊಂದು ತಿಂಗಳಿನಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಕಾಣೆಯಾದಂತೆ ಭಾಸವಾಗಿದ್ದು, ವರ್ಷಧಾರೆ ಕ್ಷೀಣಿಸಿತ್ತು. ಇದೀಗ ವಾತಾವರಣದಲ್ಲಿ ತುಸು ಬದಲಾವಣೆಯಾಗಿದ್ದು, ಶನಿವಾರದಿಂದ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಆದರೆ, ಮಳೆನಾಡು ಒಳಗೊಂಡಿರುವ ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಳೆ ಕ್ಷೀಣಿಸಿದೆ. ಕೆಲವೆಡೆ ಮಾತ್ರ ಸಾಧಾರಣ ಪ್ರಮಾಣದ ವರ್ಷಧಾರೆಯಾಗಬಹುದು.
ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣಕನ್ನಡದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
