ಬೆಂಗಳೂರು:ಮುಂಗಾರು ಆರಂಭಗೊಂಡು ಎರಡು ತಿಂಗಳೂ ಸಮೀಪಿಸುತ್ತಿದ್ದು, ರಾಜ್ಯದಲ್ಲಿ ವಾಡಿಕೆಗಿಂತ ಉತ್ತಮ ವರ್ಷಧಾರೆಯಾಗಿದ್ದರೂ 10 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಜತೆಗೆ, 6 ತಾಲೂಕುಗಳು ಮತ್ತು 53 ಹೋಬಳಿಗಳಲ್ಲಿ ಅತಿ ಹೆಚ್ಚು ಮಳೆ ಕುಂಠಿತವಾಗಿದೆ.
ಜೂ 1ರಿಂದ ಜು. 22ರವರೆಗೆ 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಬಿದ್ದರೆ, ಒಂದು ಜಿಲ್ಲೆಗಳಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಮಳೆ ಬಿದ್ದಿದೆ. ಆರಂಭದಲ್ಲೇ ನೈಋತ್ಯ ಮಾನ್ಸೂನ್ ಕೈಕೊಟ್ಟ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಕಾರಣವಾಗಿದೆ.
ಸಾಧಾರಣ ಮಳೆ:ರಾಜ್ಯದ ಹಲವೆಡೆ ಮುಂದಿನ 4 ದಿನ ಚದುರದಿಂತೆ ಸಾಧಾರಣ ಮಳೆ ಬೀಳಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಅಲ್ಲೆಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಗು ದತ್ತು ಪಡೆಯಲು 28,663 ಭಾರತೀಯರಿಂದ ಅರ್ಜಿ: ಕೇಂದ್ರಕ್ಕೆ ಮಾಹಿತಿ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಜಯ್​ ದೇವಗನ್​​,ಸೂರ್ಯ ಅತ್ಯುತ್ತಮ ನಟ, ಸಂಚಾರಿ ವಿಜಯ್​ ಅಭಿನಯದ ಚಿತ್ರಕ್ಕೂ ಪ್ರಶಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + twenty =
Remember me
