ನವದೆಹಲಿ:ಕೇಂದ್ರ ಭಾರತ, ಪೂರ್ವ ಭಾರತ ಮತ್ತು ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ ಭಾರಿ ಗುಡುಗು ಸಹಿತ ಮಳೆ ಹಾಗೂ ಸಿಡಿಲಿನ ವಾತಾವರಣ ಉಂಟಾಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕೂಡ ಇದರ ಪರಿಣಾಮ ಉಂಟಾಗಲಿದೆ. ಮೂರೂ ದಿನ ಉತ್ತರ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ. ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ ಮತ್ತು ಮರಾಠವಾಡಾದಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಆಲಿಕಲ್ಲು ಮಳೆಯೂ ಬೀಳಬಹುದು. ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರ ಮೊದಲಾದೆಡೆ ಗುಡುಗು ಸಹಿತ ಮಳೆಯ ಆರ್ಭಟ ಇರುತ್ತದೆ ಎಂದು ಐಎಂಡಿ ಹೇಳಿದೆ.ಇದನ್ನೂ ಓದಿರಿರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ
ಇಲ್ಲಿ ಎಎಸ್​ಐ, ಅಲ್ಲಿ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್ ಸಾವು! ಕರ್ತವ್ಯನಿರತ ಸ್ಥಳದಲ್ಲಿ ಆಗಿದ್ದೇನು?

ಭಾರತದಲ್ಲಿ ಕರೊನಾ ಇಳಿಮುಖ ಆಗುತ್ತಿರುವ ವೇಗ ನೋಡಿ ವಿಜ್ಞಾನಿಗಳಿಗೂ ಅಚ್ಚರಿ!

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಭಾವಿ ಪತಿಗೆ ತನ್ನ ಮನೆಯಲ್ಲೇ ಮಲಗಲು ಜಾಗ ಕೊಟ್ಟ ಯುವತಿ, ಬೆಳಗ್ಗೆ ಎದ್ದಾಗ ಅಲ್ಲೋಲ-ಕಲ್ಲೋಲ್ಲ​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
