
ಬೆಂಗಳೂರು:ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ, ಬಾಯಾರಿದ್ದ ತೆಂಗಿನ ತೋಟ ಮತ್ತು ಅಡಿಕೆ ತೋಟಗಳು ನಳನಳಿಸುತ್ತಿವೆ.ಬಿಸಿಲಿನ ಬೇಗೆಗೆ ಒಣಗುತ್ತಿದ್ದ ತೋಟ ಉಳಿಸಿಕೊಳ್ಳಲು ರೈತರು ಇನ್ನಿಲ್ಲದ ಕಸರತ್ತು ನಡೆಸಿದ್ದರು. ಇದ್ದ ಬೋರ್‌ವೆಲ್ ಗಳು ಬತ್ತಿ ಹೋಗಿದ್ದರಿಂದ ಸಾಲ ಸೂಲ ಮಾಡಿ ಹೊಸ ಬೋರ್ ವೆಲ್ ಕೊರೆಸಲು ಮುಂದಾಗಿದ್ದರು. ತೋಟ ಉಳಿಸಿಕೊಳ್ಳಲು ವಿದ್ಯುತ್ ಕಣ್ಣಾ ಮುಚ್ಚಾಲೆ ನಡುವೆಯೂ ಬೋರ್‌ವೆಲ್ ಮೂಲಕ ನೀರು ಹಾಯಿಸಲು ರೈತರು ಹರಸಾಹಸ ನಡೆಸಿದ್ದರು.ಕಳೆದ ಒಂದು ವಾರದಲ್ಲಿ ಬಿದ್ದ ಮಳೆಯಿಂದಾಗಿ ಭೂಮಿ ಹದವಾಗಿದ್ದು, ಸದ್ಯಕ್ಕೆ ನೀರಿನ ಚಿಂತೆ ರೈತರಿಗೆ ಇಲ್ಲದಂತ ವಾತಾವರಣ ನಿರ್ಮಾಣವಾಗಿದೆ. ಬೋರ್ ವೆಲ್ ಕೊರೆಸಲು ಬಂಡವಾಳ ಹಾಕುವ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ ರೈತ ಸಮುದಾಯ ನಿಟ್ಟುಸಿರು ಬಿಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
