ಬೆಂಗಳೂರು:ಬೆಂಗಳೂರಿನಲ್ಲಿ ವರಣುನ ಆರ್ಭಟ ಜೋರಾಗಿದೆ. ಭಾರಿ ಮಳೆಯಾಗುತ್ತಿದ್ದು, ಲಾಲ್ ಬಾಗ್ ರೋಡ್, ಕೊರಮಂಗಲ, ಮಡಿವಾಳ, ವಿಲ್ಸನ್ ಗಾರ್ಡನ್​​ ಬಳಿ ಮಳೆಯಿಂದಾಗಿ ಬೈಕ್ ಸವಾರರ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಸಂಜೆಯಿಂದಲೇ ಮಳೆ ಸರಿಯಲು ಆರಂಭವಾಗಿದ್ದು, ಇಂದಿನಿಂದ ಇನ್ನೊಂದು ವಾರ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ‌ ಜೋರು ಮಳೆಯಾಗುತ್ತಿದ್ದು, ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಮಳೆಯಾಗುತ್ತಿದೆ. ಇನ್ನೊಂದು ವಾರ ಸಾಧಾರಣ, ಕೆಲವೊಮ್ಮ ಕೆಲ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ತಮಿಳುನಾಡು ಭಾಗದಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಕರಾವಳಿ ಭಾಗದಲ್ಲಿ‌ ಜೋರು ಮಳೆಯಾಗುತ್ತಿದ್ದು, ಪಶ್ಚಿಮಘಟ್ಟ ಜಿಲ್ಲೆಗಳಿಗೆ 8, 9ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿಗೆ ಯಾವುದೇ ಮಳೆ‌ ಅಲರ್ಟ್ ಘೋಷಣೆ ಇಲ್ಲ.
ಕರ್ನಾಟಕ ವಿಧಾನಸಭೆ ಚುನಾವಣೆ-2023: ಮೆಟ್ರೋ ಸೇವೆ ಮಧ್ಯರಾತ್ರಿವರೆಗೂ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
