ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ನಾಳೆ ಬಗ್ಗೆ 8.30ರೊಳಗಿನ ಅವಧಿಯಲ್ಲಿ ಚದುರಿದ ಹಾಗೂ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ಹವಾಮಾನ ಮುನ್ಸೂಚನೆ ನೀಡಿದೆ.
ಹಾಗೆಯೇ ರಾಜ್ಯದ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಹೇಳಿದೆ. ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಮತ್ತು ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತಗಳಾಗಿರುವ ಬಗ್ಗೆಯೂ ವರದಿಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ತಗ್ಗ ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿತ್ತು. ಅಧಿಕಾರಿಗಳು ಸ್ಪಂದಿಸದೇ ಇರುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು ಕೂಡ.

ಮಳೆ ಏಟಿಗೆ ಬೆದರಿದ ರಾಜಧಾನಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
