ಬೆಂಗಳೂರು:ಮುಂದಿನ ಮಳೆಗಾಲ ಆರಂಭಕ್ಕೆ ಮುನ್ನವೇ ರಾಜ್ಯದ ಎಲ್ಲ ಕೆರೆ-ಕಟ್ಟೆಗಳನ್ನು ದುರಸ್ಥಿಗೊಳಿಸುವ, ಹೂಳೆತ್ತುವ ಕಾರ್ಯಕ್ಕಾಗಿ ಅಭಿಯಾನವೊಂದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತೆಗೆದುಕೊಳ್ಳುತ್ತಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಅಭಿಯಾನದ ಬಗ್ಗೆ ವಿವರಣೆ ನೀಡಿದ ಸಚಿವ ಕೆ ಎಸ್. ಈಶ್ವರಪ್ಪ, ಮಳೆ ನೀರು ಹಿಡಿದಿಡಲು ಆದ್ಯತೆ ನೀಡುವಂತೆ ಪ್ರಧಾನಿ‌ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆ ಪ್ರಕಾರ ನರೇಗಾ ಬಳಸಿಕೊಂಡು ಜಲಶಕ್ತಿ ಅಭಿಯಾನ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.ಇದನ್ನೂ ಓದಿರಿಪಿಡಬ್ಲ್ಯುಡಿ ಅಧಿಕಾರಿಯ ಆ ಒಂದು ತಪ್ಪಿಗೆ ಬಿಎಸ್ಸೆನ್ನೆಲ್​ ನಿವೃತ್ತ ಅಧಿಕಾರಿ ಸಾವು
ಏಪ್ರಿಲ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ‌ ಉದ್ಘಾಟನೆಯಾಗಲಿದ್ದು, ಅದೇ ದಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಸಣ್ಣ ನೀರಾವರಿ, ಜಲಸಂಪನ್ಮೂಲ, ಕಂದಾಯ, ಅರಣ್ಯ ಇಲಾಖೆಯನ್ನು ಬಳಸಿಕೊಳ್ಳುತ್ತೇವೆ ಎಂದರು.
ನೂರು ದಿನಗಳು ಅಭಿಯಾನ ನಡೆಸುವ ಉದ್ದೇಶವಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿಯಲ್ಲಿ 28 ಸಾವಿರ ಕೆರೆ ಇದೆ. ಜತೆಗೆ ಕಲ್ಯಾಣಿಗಳು, ಗೋಕಟ್ಟೆಯ ದುರಸ್ತಿಗೆ ಆದ್ಯತೆ ನೀಡಲಾಗುತ್ತದೆ. ನರೇಗಾ ಮಾಮವ ಸಂಪನ್ಮೂಲ ಬಳಸಲಾಗುತ್ತದೆ ಎಂದು ಹೇಳಿದರು.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

4 ದಿನದ ಬಳಿಕ ನನ್ನ ಮಗಳನ್ನ ವಿಚಾರಣೆ ಮಾಡಿ, ಸದ್ಯ ಅವಳನ್ನು ನಮ್ಮ ವಶಕ್ಕೆ ಕೊಡಿ: ಸಿಡಿ ಲೇಡಿ ಪೋಷಕರ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 15 =
Remember me
