ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕು ದಿನ ಮುಂದುವರಿಯಲಿದೆ. ಸೋಮವಾರವೂ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜು.19ರಿಂದ ಜು.22ರವರೆ ಭಾರಿ ಮಳೆ ಮೂನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಅಗಾಗ್ಗೆ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಜು.1ರಿಂದ ಮಳೆ ಶುರುವಾಗಿ 18 ದಿನಗಳು ಕಳೆದರೂ ಬಿಡುವು ನೀಡದ ಮುಂಗಾರು ಮಳೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಸುರಿಯಲಿದೆ. ಈಗಾಗಲೇ ಸುರಿದ ಭಾರಿ ಮಳೆಯಿಂದ ಪ್ರವಾಹ ಆತಂಕ ಜತೆಗೆ ಜಮೀನಿನಲ್ಲಿ ಬೆಳೆದಿರುವ ಬೆಳೆಗಳು ಹಾಳಾಗುವ ಸ್ಥಿತಿ ಬಂದಿದೆ.
ಅಪ್ಪುಗೆ ಮತ್ತೆ “ಬ್ಲ್ಯೂ” ಟಿಕ್​: ಅಭಿಮಾನಿಗಳ ಮನವಿಗೆ ಮಣಿಯಿತು ಟ್ವಿಟ್ಟರ್​​

ಮ್ಯಾಟ್ರಿಮೋನಿಯಲ್​ ವಂಚನೆ: ದುಬೈಯಲ್ಲಿ ವೈದ್ಯನೆಂದು ನಾಟಕ, 3 ಲಕ್ಷ ರೂ.ಕೊಟ್ಟು ಮೋಸ ಹೋದ ಮಹಿಳೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
