ಚಿಕ್ಕಮಗಳೂರು:ನಗರ ಹೊರವಲಯದ ರಾಮನಹಳ್ಳಿ ಬಳಿ ಧಾರಾಕಾರ ಮಳೆಯಿಂದಾಗಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ರೈತ ಸಂಘದ ಮುಖಂಡರಿಬ್ಬರು ಕೊನೆಯುಸಿರೆಳೆದಿದ್ದಾರೆ.
ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ರಾಮಸ್ವಾಮಿ(70) ಮತ್ತು ಎಂ.ರಾಮು(55) ಮೃತ ದುರ್ದೈವಿಗಳು.
ರಾಮಸ್ವಾಮಿ ರಾಮನಗರ ಜಿಲ್ಲೆಯ ಕನಕಪುರ ಮೂಲದವರಾದರೂ ಹಾಸನ ಜಿಲ್ಲೆ ಆಲೂರಿನ ಬೆಳ್ಳವಾರದಲ್ಲಿ ವಾಸವಿದ್ದರು. ಎಂ.ರಾಮು ಅವರು ರಾಮನಗರದ ಚನ್ನಪಟ್ಟಣದ ಮೊಗೇನಹಳ್ಳಿಯವರು.   ಒಟ್ಟು ಮೂವರು ನವಲಗುಂದದಿಂದ ಬೇಲೂರಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊನೆಗೂ ಮೌನ ಮುರಿದ ಸಿಎಂ! ಹೈಕಮಾಂಡ್​ ನಿರ್ಧಾರಕ್ಕೆ ತಲೆ ಬಾಗುವೆ…
ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!
ಸಕಲೇಶಪುರದ ದೋಣಿಗಾಲ್ ಬಳಿ ರಸ್ತೆ ಕುಸಿತ! ಶಿರಾಡಿ ರಸ್ತೆ ಬಂದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
