ಬೆಂಗಳೂರು:ಕೇರಳ, ಮಹಾರಾಷ್ಟ್ರಗಳಲ್ಲಿ ಕರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಗೂ ಗಡಿಭಾಗದ ಜಿಲ್ಲೆಗಳಲ್ಲೂ ಸೋಂಕು ಏರಿರುವುದರಿಂದ ಗಂಭೀರವಾಗಿ ಪರಿಗಣಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಶೇಷವಾಗಿ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಅವರು, ಕೋವಿಡ್​ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಆಕ್ಸಿಜನ್ ಪೂರೈಕೆ, ಔಷಧಿ ಲಭ್ಯತೆ, ಮುನ್ನೆಚ್ಚರಿಕೆ ಕ್ರಮಗಳು, ಗಡಿ ಭಾಗಗಳಲ್ಲಿ ತಪಾಸಣೆ ಮೊದಲಾದ ವಿಷಯಗಳ ಕುರಿತು ವಿವರವಾಗಿ ಚರ್ಚೆ ನಡೆಸಿದರು. ಬಳಿಕ ಕೆಲವೊಂದು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
