ರಾಯಚೂರು:ಅನಾರೋಗದಿಂದ ಬಳಲುತ್ತಿದ್ದ ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ (61) ಅವರು ಭಾನುವಾರ ರಾತ್ರಿ ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್​ನಲ್ಲಿ ನಿಧನ ಹೊಂದಿದರು.
1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಇದನ್ನೂ ಒದಿ:ಕೋವಿಡ್ ಮೂಲ ಅಧ್ಯಯನ
ಅನಾರೋಗ್ಯದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದು, ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೇರವೇರಲಿದೆ.(ದಿಗ್ವಿಜಯ ನ್ಯೂಸ್​)
ಏರ್ತಿದೆ ಗ್ರಾಫ್ ಆದ್ರೂ ಸೇಫ್; ಟೆಸ್ಟ್ ಹೆಚ್ಚಳದಿಂದಷ್ಟೇ ಸಂಖ್ಯೆ ಏರಿಕೆ, ಅನ್ಯ ರಾಜ್ಯದವರ ಆಗಮನವೂ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
