ಬೆಂಗಳೂರು:ಶಿರಾ ಮತ್ತು ಆರ್​ ಆರ್​ ನಗರ ಕ್ಷೇತ್ರಗಳಿಗೆ ನವೆಂಬರ್​ 3 ರಂದು ಉಪಚುನಾವಣೆ ನಡೆಯಲಿದ್ದು, ಅಂದು ಆ ಎರಡೂ ಕ್ಷೇತ್ರಗಳ ಮತದಾರರಿಗೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲ ಔದ್ಯಮಿಕ ಸಂಸ್ಥೆ, ವ್ಯವಹಾರಿಕಾ ಸಂಸ್ಥೆ ಹಾಗೂ ಇತರ ಸಂಸ್ಥೆಗಳ ನೌಕರರಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ಈ ಎರಡೂ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅಂದು ರಜೆ ಇರಲಿದೆ. ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ವೇತನ ಸಹಿತ ರಜೆಯನ್ನು ಸರ್ಕಾರ ಘೋಷಿಸಿದೆ.
ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಶತಾಯಗತಾಯ ಗೆಲ್ಲಲ್ಲೇ ಬೇಕೆಂದು ಪಣ ತೊಟ್ಟಿದ್ದಾರೆ.
ಸತ್ಯನಾರಾಯಣ ಸತ್ತಾಯಿತು, ಜಯಚಂದ್ರಾನು ಸಾಯ್ತಾನೆ !

12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್​ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 12 =
Remember me
