ಬೆಂಗಳೂರು:ರಾಜಸ್ಥಾನದ ಉದಯಪುರದಲ್ಲಿ ಆ.21 ಮತ್ತು 22ರಂದು ನಡೆಯಲಿರುವ 9ನೇ ಕಾಮನ್ ವೆಲ್ತ್ ಸಂಸದೀಯ ಸಂಘದ ಭಾರತೀಯ ವಲಯದ ಸಮ್ಮೇಳನದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ.ಡಿಜಿಟಲ್ ಸಬಲೀಕರಣ ಮೂಲಕ ಉತ್ತಮ ಆಡಳಿತವನ್ನು ಪ್ರೋತ್ಸಾಹಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ/ದಕ್ಷರನ್ನಾಗಿ ಮಾಡುವುದು ಹೇಗೆ ಎನ್ನುವ ವಿಷಯದ ಬಗ್ಗೆ ಖಾದರ್ ಮಾತನಾಡಲಿದ್ದಾರೆ.ಲೋಕಸಭೆ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅಧ್ಯಕ್ಷತೆ ವಹಿಸಲಿದ್ದು, ಎಲ್ಲಾ ರಾಜ್ಯಗಳ ಸ್ಪೀಕರ್ ಮತ್ತು ಕಾರ್ಯದರ್ಶಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 7 =
Remember me
