ಬೆಂಗಳೂರು: ರಾಜ್ಯಸಭೆಯ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಬುಧವಾರ ಅಧಿಸೂಚನೆ ಹೊರ ಬೀಳಲಿದೆ. ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್ ಗಸ್ತಿ ನಿಧನದಿಂದ ಈ ಉಪ ಚುನಾವಣೆ ನಡೆಯುತ್ತಿದೆ.
ವಿಧಾನಸಭೆ ಕಾರ್ಯದರ್ಶಿ ಎಂ‌.ಕೆ.ವಿಶಾಲಾಕ್ಷಿ ಚುನಾವಣಾಧಿಕಾರಿಯಾಗಿದ್ದು, ಉಪ ಕಾರ್ಯದರ್ಶಿ ವಿ.ಮೋಹನಮೂರ್ತಿ ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕವಾಗಿದ್ದಾರೆ. ನಾಮಪತ್ರ ಸಲ್ಲಿಕೆ – ನ.11 ರಿಂದ 18ರವರೆಗೆ ( ಸಾರ್ವಜನಿಕ ರಜಾ ದಿನ ಹೊರತುಪಡಿಸಿ) ನಾಮಪತ್ರಗಳ ಪರಿಶೀಲನೆ- ನ.19ರ ಬೆಳಗ್ಗೆ 11ಕ್ಕೆ , ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ – ನ.23ಅಗತ್ಯಬಿದ್ದರೆ ಡಿ.1ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − nine =
Remember me
