ಬೆಂಗಳೂರು:ಸಹೋದರಿಗೆ ಚಿನ್ನದ ಉಡುಗೊರೆ ನೀಡಲು ಬಯಸುವವರಿಗೆ ಇಂದು ಚಿನ್ನದ ದರ ತುಸು ಆಘಾತ ನೀಡಬಹುದು. ಕರ್ನಾಟಕದಲ್ಲಿ ಚಿನ್ನದ ದರ ಕಳೆದ ಕೆಲವು ದಿನಗಳ ದರ ಹೆಚ್ಚಳಕ್ಕೆ ಹೋಲಿಸಿದರೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ…
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.000 ರೂ.ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,700 ರೂಪಾಯಿ ಇತ್ತು. ಆದರೆ ಇಂದು 55,000 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.670 ರೂಪಾಯಿ ಇತ್ತು. ಆದರೆ ಇಂದು 60.000 ರೂಪಾಯಿ ಆಗಿದೆ. ಇಂದು ಬರೋಬ್ಬರಿ 300 ರೂ. ಹೆಚ್ಚಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 55,000 ರೂ.ಮುಂಬೈ: 55,000 ರೂ.ದೆಹಲಿ: 55,150 ರೂಕೇರಳ: 55,000 ರೂ.
ಚಿನ್ನದ ದರ ಸಾಮಾನ್ಯವಾಗಿ ಅಂತಾರಾಷ್ಟ್ರೀಯ ದರಗಳ ಮೇಲೆ ಅವಲಂಬಿತವಾಗಿರುತ್ತದೆ ಹಾಗೂ ಸ್ಥಳೀಯ ವಿದ್ಯಮಾನಗಳಿಂದಾಗಿಯೂ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಹಾಗಾಗಿ ಚಿನ್ನದ ದರ ದೇಶಾದ್ಯಂತಲೂ ಸಹ ಏಕ ರೀತಿಯಲ್ಲಿರುವುದಿಲ್ಲ ಎಂಬುದನ್ನು ಇಲ್ಲಿ ಗಮನಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
