ಬೆಂಗಳೂರು:ಬಸವ ಕಲ್ಯಾಣದಲ್ಲಿ ನಿರ್ವಿುಸಲು ಉದ್ದೇಶಿಸಿರುವ ಅತ್ಯಾಧುನಿಕ ಅನುಭವ ಮಂಟಪಕ್ಕೆ ಅಯೋಧ್ಯೆಯ ರಾಮಮಂದಿರ ಯೋಜನೆಯ ಸ್ಪರ್ಶ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ.
ಬಿಎಸ್​ವೈ ಅಧ್ಯಕ್ಷತೆಯಲ್ಲಿ ಬುಧವಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಚರ್ಚೆ ನಡೆಯಿತು. ಇದೇ ವೇಳೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಮಂಡಿಸಿದ ಅಭಿವೃದ್ಧಿ ನೀಲಿನಕ್ಷೆಗೂ ಸಿಎಂ ಅಸ್ತು ಎಂದರು. ಅನುಭವ ಮಂಟಪ ನಿರ್ವಣಕ್ಕೆ ಸದ್ಯ 50 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 9 =
Remember me
