ಬೆಂಗಳೂರು:ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರವೇ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ.
ಕೆಎಸ್‌ಆರ್‌ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್‌ ಪ್ರಯಾಣ ದರ ಏರಿಸುವ ಯಾವುದೇ ಚಿಂತನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.#KSRTC@CMofKarnataka@siddaramaiah@RLR_BTM@KSRTC_Journeyspic.twitter.com/dhyl7gu8LI
— DIPR Karnataka (@KarnatakaVarthe)July 15, 2024

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾತನಾಡಿ, ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ. ರಾಜುಕಾಗೆ ಹೇಳಿರೋದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದಾರೆ.
KSRTC ಬಸ್ಸುಗಳ ಪ್ರಯಾಣ ದರ ಏರಿಕೆಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎನ್ನುವುದನ್ನು ಸಾರಿಗೆ ಸಚಿವ@RLR_BTMಅವರು ಸ್ಪಷ್ಟಪಡಿಸಿದ್ದಾರೆ,@BJP4Karnatakaನಾಯಕರು ಕಪೋಲಕಲ್ಪಿತ ವರದಿಗಳನ್ನು ಇಟ್ಟುಕೊಂಡು ಸುಳ್ಳು ಹಬ್ಬಿಸುವುದನ್ನು ಬಿಟ್ಟು, ಕಳೆದ 10 ವರ್ಷದಲ್ಲಿ ವಾಹನ ಬಿಡಿಭಾಗಗಳ ಬೆಲೆ ಏರಿಕೆಯಾಗಿದ್ದರ ಬಗ್ಗೆ, ಇಂಧನ ತೈಲಗಳ ಬೆಲೆ…
— Karnataka Congress (@INCKarnataka)July 15, 2024

ಕೆಎಸ್ ಆರ್ ಟಿಸಿ ಬಸ್ಸುಗಳ ಪ್ರಯಾಣ ದರ ಏರಿಕೆಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ.@BJP4Karnataka ನಾಯಕರು ಕಪೋಲಕಲ್ಪಿತ ವರದಿಗಳನ್ನು ಇಟ್ಟುಕೊಂಡು ಸುಳ್ಳು ಹಬ್ಬಿಸುವುದನ್ನು ಬಿಟ್ಟು, ಕಳೆದ 10 ವರ್ಷದಲ್ಲಿ ವಾಹನ ಬಿಡಿಭಾಗಗಳ ಬೆಲೆ ಏರಿಕೆಯಾಗಿದ್ದರ ಬಗ್ಗೆ, ಇಂಧನ ತೈಲಗಳ ಬೆಲೆ ಏರಿಕೆಯ ಬಗ್ಗೆ, ರೈಲು ಪ್ರಯಾಣ ದರ ಏರಿಕೆಯ ಬಗ್ಗೆ ಉತ್ತರ ನೀಡಲಿ. ಕೇಂದ್ರ ಸರ್ಕಾರದ ಬೆಲೆ ಏರಿಕೆಯ ನೀತಿಯಿಂದಾಗಿ ರಾಜ್ಯ ಸರ್ಕಾರಗಳ ಮೇಲೆ ಅನಿವಾರ್ಯ ಹೊರೆ ಆಗಿರುವ ಬಗ್ಗೆ ಜನತೆಗೆ ಉತ್ತರಿಸಲಿ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 3 =
Remember me
