ಬಳ್ಳಾರಿ:ಬಳ್ಳಾರಿ ನಗರಾಭಿವೃದ್ಧಿ ಪ್ರಧಿಕಾರ(ಬುಡ)ದ ಅಧ್ಯಕ್ಷರ ದಿಢೀರ್​ ಬದಲಾವಣೆಯಾಗಿದ್ದು, ನೂತನ ಅಧ್ಯಕ್ಷರಾಗಿ ಸಚಿವ ಕೆ.ಎಸ್. ಈಶ್ಬರಪ್ಪ ಅವರ ಅಳಿಯ ಕೆ.ಎ.ರಾಮಲಿಂಗಪ್ಪ ನೇಮಕವಾಗಿದ್ದಾರೆ.
ಕೆ.ಎ.ರಾಮಲಿಂಗಪ್ಪ ಅವರನ್ನ ನೇಮಕ ಮಾಡಿ ನಗರಾಭಿವೃದ್ದಿ ಇಲಾಖೆಯ ಅಧೀನ ಕಾರ್ಯದರ್ಶಿ ಸಿ.ಎಸ್. ಶಿವಕುಮಾರಸ್ವಾಮಿ ಬುಧವಾರ ಆದೇಶ ಹೊರಡಿಸಿದ್ದಾರೆ. 8 ತಿಂಗಳ ಹಿಂದಷ್ಟೇ ಬುಡ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಆಯ್ಕೆಯಾಗಿದ್ದರು. ಇದೀಗ ಬಳ್ಳಾರಿ ಬಿಜೆಪಿ ಮುಖಂಡರಾದ ರಾಮಲಿಂಗಪ್ಪರನ್ನು ಈ ಸ್ಥಾನಕ್ಕೆ ನೇಮಕ ಮಾಡಿದ್ದು, ದಮ್ಮೂರು ಶೇಖರ್​ಗೆ ಶಾಕ್​ ಆಗಿದೆ. ದಮ್ಮೂರು ಶೇಖರ್ ಅವರು ರೆಡ್ಡಿ ಸಹೋದರರ ಆಪ್ತ.ಇದನ್ನೂ ಓದಿರಿಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ
ವಿಧಾನಪರಿಷತ್ ಸಭಾಪತಿ ಆಯ್ಕೆಗೆ ಇಂದು ಸಭೆ: ಯಾರಾಗಲಿದ್ದಾರೆ ಹೊಸ ಚೇರ್ಮನ್?

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − two =
Remember me
