ರಾಮನಗರ:ಅತ್ಯಾಚಾರ ಪ್ರಕರಣದ ಆರೋಪ ಹೊತ್ತಿರುವ ಬಿಡದಿಯ ನಿತ್ಯಾನಂದ ಸ್ವಾಮಿ ವಿರುದ್ಧ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಸರ್ಚ್​ ವಾರೆಂಟ್​ ಜಾರಿ ಮಾಡಿದೆ.
ಫೆ.19ರಂದು ಸ್ವಾಮಿ ನಿತ್ಯಾನಂದನ ವಿರುದ್ಧ ಅರೆಸ್ಟ್ ವಾರೆಂಟ್​ ಜಾರಿಯಾಗಿತ್ತು. ಆದರೆ ನಿತ್ಯಾನಂದ ಎಲ್ಲಿದ್ದಾನೆ ಎಂಬ ಮಾಹಿತಿಯೇ ಇಲ್ಲದೆ ಕಾರಣ ಮೂವರು ಸಿಒಡಿ ಅಧಿಕಾರಿಗಳನ್ನೊಳಗೊಂಡ ತಂಡ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ಅಧಿಕಾರಿಗಳ ಮನವಿಗೆ ಸ್ಪಂದಿಸಿದ ರಾಮನಗರ 3ನೇ ಜಿಲ್ಲಾ ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು, ಸರ್ಚ್​ ವಾರೆಂಟ್​ ಜಾರಿ ಮಾಡಿದ್ದಾರೆ. ಈ ವಾರೆಂಟ್​ಗೆ ಯಾವುದೇ ಕಾಲಮಿತಿ ಇಲ್ಲ. ಅಷ್ಟೇ ಅಲ್ಲದೆ, ನಿತ್ಯಾನಂದನಿಗೆ ಜಾಮೀನು ನೀಡಿದ್ದ ವ್ಯಕ್ತಿಯನ್ನು ಬಂಧಿಸುವಂತೆ ಕೋರ್ಟ್​ ಆದೇಶ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − two =
Remember me
