ರಾಮನಗರ:ಬಾಲಮಂದಿರದಿಂದ ಬಾಲಕಿಯರು ಪರಾರಿಯಾಗಿದ್ದ ಪ್ರಕರಣ ಬೇಧಿಸುವಲ್ಲಿ ರಾಮನಗರದ ಐಜೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪರಾರಿಯಾಗಿದ್ದ 7 ಬಾಲಕಿಯರು ಬೆಂಗಳೂರಿನ ಹೆಬ್ಬಾಳದಲ್ಲಿದ್ದ ಪತ್ತೆಯಾಗಿದ್ದು, ರಾಮನಗರಕ್ಕೆ ಮರಳಿ ಕರೆತರಲಾಗಿದೆ.
ರಾಮನಗರ ಟೌನ್ ಮಲ್ಲೇಶ್ವರ ಬಡಾವಣೆಯಲ್ಲಿರುವ ಬಾಲಮಂದಿರದಿಂದ ಜುಲೈ 14ರ ತಡ ರಾತ್ರಿ 11ರ ಸುಮಾರಿಗೆ ಬಾಲಕಿಯರು ಪರಾರಿಯಾಗಿದ್ದರು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿತ್ತು.
https://www.facebook.com/VVani4U/videos/662691964339007/
video/ ‘ವಿಜಯವಾಣಿ’ ವರದಿ ಹಿಡಿದು ಸರ್ಕಾರಕ್ಕೆ ಚಾಟಿ ಬೀಸಿದ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + one =
Remember me
