ಬೆಂಗಳೂರು:ಕರೊನಾ ಸೋಂಕು ಹರಡುವಿಕೆಯಲ್ಲಿ ಹಸಿರು ವಲಯದಲ್ಲಿದ್ದ ರಾಮನಗರವನ್ನು ಕೆಂಪು ವಲಯವನ್ನಾಗಿ ಪರಿವರ್ತನೆ ಮಾಡಿದ್ದಕ್ಕೆ ಯಾರು ಹೊಣೆ ಹೊರುತ್ತಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ಟ್ವೀಟ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಳುವವರ ಅವಿವೇಕತನದಿಂದ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಮನಗರ ಜಿಲ್ಲೆಯ ಜನರ ನೆಮ್ಮದಿ ಕೆಟ್ಟಿದೆ. ಸೋಂಕು ತಡೆಯಬೇಕಾದ ಸರ್ಕಾರವೇ ಜಿಲ್ಲೆಗೆ ಸೋಂಕು ಹರಡಿದೆ. ಜಿಲ್ಲೆಗೆ ಸೋಂಕು ಹರಡಿದ ಕ್ರಮವನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಟ್ವೀಟರ್​ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಸಿರು ವಲಯದ ಜಿಲ್ಲೆಗಳಲ್ಲಿ ಕಾರ್ಖಾನೆಗಳ ಆರಂಭಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಮನಗರ ಹೊರತುಪಡಿಸಿ ಎಂದು ಉಲ್ಲೇಖಿಸಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರ ಆರೋಪಿಗಳ ಸ್ಥಳಾಂತರ: ಬೆಂಗಳೂರಿನ ಹೆಗಡೆ ನಗರದ ಹಜ್​ಭವನಕ್ಕೆ ಪುಂಡರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
