ರಾಮನಗರ:ಪಾವಗಡ ಮೂಲದ ಫಾರೆಸ್ಟ್​ ಗಾರ್ಡ್​ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಶ್ರೀನಿವಾಸ್(30) ಮೃತ ವ್ಯಕ್ತಿ. ರಾಮನಗರ ಭಾಗದ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ತಾನು ಉಳಿದುಕೊಂಡಿದ್ದ ಸರ್ಕಾರಿ ಕ್ವಾಟ್ರಸ್​ನಲ್ಲಿ ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇದನ್ನೂ ಓದಿರಿ:ಲಾಂಗ್​ ಹಿಡ್ಕೊಂಡು ಬೀದಿಯಲ್ಲಿ ಅಡ್ಡಾಡಿದ ಮಹಿಳೆ ನೋಡಿ ದಿಕ್ಕಾಪಾಲಗಿ ಓಡಿದ ಜನ..!

ಶ್ರೀನಿವಾಸ್​ಗೆ ಕಳೆದ‌ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದ. ಅಲ್ಲದೆ, ಕಳೆದ ವರ್ಷ ಮುಖ್ಯಮಂತ್ರಿ ಪದಕ ಸಹ ಪಡೆದಿದ್ದರು. ಆದರೆ, ಮನೆಯಲ್ಲಿ ಯಾರು ಇಲ್ಲದ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಶ್ರೀನಿವಾಸ್​ ಮೃತದೇಹ ಪತ್ತೆಯಾಗಿದೆ.
ಸಾವಿಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಇತ್ತ ಶ್ರೀನಿವಾಸ್​ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಕೆಲಸಕ್ಕೆ ಬೈ, ಸ್ಟಾರ್ಟಪ್​ಗೆ ಹಾಯ್!

ರೆಗ್ಯುಲರ್ ಕೋರ್ಸಲ್ಲೂ ಅರ್ಧಕ್ಕರ್ಧ ಆನ್​ಲೈನ್; ವಿವಿ, ಉನ್ನತ ಶಿಕ್ಷಣ ಸಂಸ್ಥೆ, ಕಾಲೇಜುಗಳಲ್ಲಿನ್ನು ಸ್ವಯಂಬೋಧನೆ

ಮತ್ತೆ ಮುಖ್ಯಮಂತ್ರಿ; ಹೊಸ ನಾಟಕದ ಜತೆ ಬಂದ ಚಂದ್ರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 15 =
Remember me
