ರಾಮನಗರ:ನಗರದ ಜಿಲ್ಲಾ ಕಾರಾಗೃಹ ಮತ್ತು ಜಿಲ್ಲಾ ಆಸ್ಪತ್ರೆ ವತಿಯಿಂದ ನಗರದ ಜಿಲ್ಲಾ ಕಾರಾಗೃಹದಲ್ಲಿ ಶುಕ್ರವಾರ ಉಚಿತ ಆರೋಗ್ಯ ಹಾಗೂ ಕಣ್ಣಿನ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ:ಛೇ.. ಈ ನಟಿಗೆ ಸ್ತನ ಕ್ಯಾನ್ಸರ್​.. ವಿಷಯ ತಿಳಿದು ಶಾಕ್​ ಆದ ಫ್ಯಾನ್ಸ್​!
‘ಆರೋಗ್ಯ ಶಿಬಿರದಲ್ಲಿ ಮಹಿಳಾ ಮತ್ತು ಪುರುಷ ಕೈದಿಗಳಿಗೆ ಕಣ್ಣಿನ ಪರೀಕ್ಷೆ ಹಾಗೂ ಬಿಪಿ ಶುಗರ್ ಎಚ್ಐವಿ ಇನ್ನಿತರ ರೋಗಗಳ ಬಗ್ಗೆ ಪರೀಕ್ಷಿಸಿ ಸೂಕ್ತವಾದ ಚಿಕಿತ್ಸೆ ಕೊಡಲಾಯಿತು ಹಾಗೂ ಬಂಧುಗಳಿಗೆ ಕನ್ನಡಕಗಳನ್ನು ವಿತರಿಸಲಾಯಿತು.
ಕಾರಾಗೃಹ ಅಧಿಕ್ಷಕರಾದ ರಾಕೇಶ್ ಕಾಂಬಳೆ ಮಾತನಾಡಿ, ನೇತ್ರದಾನ ಮಹಾದಾನ ಆದ್ದರಿಂದ ಸತ್ತ ನಂತರ ಈ ಸುಂದರ ಕಣ್ಣುಗಳು ಮಣ್ಣಿನಲ್ಲಿ ಮಣ್ಣಾಗದೇ ನೇತ್ರದಾನ ಮಾಡುವುದರ ಮೂಲಕ ಅಂಧರ ಬಾಳಿನಲ್ಲಿ ಆಶಾಕಿರಣವಾಗೋಣ ಎಂದು ಬಂದಿ ನಿವಾಸಿಗಳಿಗೆ ಕಿವಿ ಮಾತು ಹೇಳಿದರು.
ಆರೋಗ್ಯವು ಪ್ರತಿಯೊಬ್ಬರ ಹಕ್ಕು ನಾವು ಆರೋಗ್ಯವನ್ನು ಸದೃಢವಾಗಿಟ್ಟುಕೊಂಡರೆ ನಮ್ಮ ಮನಸ್ಥಿತಿ ನಮ್ಮ ಬದುಕು ಉತ್ತಮ ರೀತಿಯಲ್ಲಿ ಇರುತ್ತದೆ. ಅಷ್ಟೇ ಅಲ್ಲ ಕಣ್ಣುಗಳ ದೃಷ್ಟಿಯು ಸಮರ್ಪಕವಾಗಿ ಇದ್ದರೆ ಕುಳಿತ ಸ್ಥಳದಿಂದಲೆ ಜಗತ್ತನ್ನು ವೀಕ್ಷಿಸುವ ಶಕ್ತಿ ಪ್ರತಿಯೊಬ್ಬರಲ್ಲಿದೆ ಬಂದಿನಿವಾಸಿಗಳಿಗೆ ಕಣ್ಣಿನ ಮಹತ್ವದ ಬಗ್ಗೆ ತಿಳಿಸಿದರು. ಆರೋಗ್ಯ ಶಿಬಿರದಲ್ಲಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಕಾರಾಗೃಹ ಸಿಬ್ಬಂದಿರು ಉಪಸ್ಥಿತರಿದ್ದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸದನದಲ್ಲಿದಿದ್ದರೆ ತಪ್ಪು ಮಾಡುವವರ ಮುಖಕ್ಕೆ ಹೊಡೆಯುತ್ತಿದ್ದೆ ಎಂದ ಮಾಜಿ ಶಾಸಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − seven =
Remember me
