ರಾಮನಗರ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದು ಗಾಜನ್ನು ಪುಡಿ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಶುಕ್ರವಾರ  ಮಧ್ಯಾಹ್ನ  2. 20 ರ ಸುಮಾರಿಗೆ ವಡೇರಹಳ್ಳಿ ಬಳಿ
ಕಲ್ಲು ಎಸೆದ ರಭಸಕ್ಕೆ ವಂದೆ ಭಾರತ್ ರೈಲಿನ ಗಾಜು ಪುಡಿಪುಡಿಯಾಗಿದೆ.
ಮೈಸೂರನಿಂದ ಬೆಂಗಳೂರು ಕಡೆ ಹೋಗ್ತಿದ್ದ ವಂದೆ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಸ್ಥಳಕ್ಕೆ ಮಂಡ್ಯ ರೈಲ್ವೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದು ಕಲ್ಲು ಎಸೆದಿರುವ ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
