ಚಿಕ್ಕೋಡಿ:ಸಚಿವ ರಮೇಶ್ ಜಾರಕಿಹೊಳಿಯವರು ಇಂದು ಮತ್ತೊಮ್ಮೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರನ್ನು ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ರಮೇಶ್​ ಜಾರಕಿಹೊಳಿ ಇದೇ ತಿಂಗಳಲ್ಲಿ ಈ ಹಿಂದೆಯೂ ಒಮ್ಮೆ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದರು. ಆದರೆ ಈ ಬಾರಿ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿ ಮಾಜಿ ಸಿಎಂ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೇವೇಂದ್ರ ಫಡ್ನವೀಸ್ ಹಾಗೂ ರಮೇಶ್ ಜಾರಕಿಹೊಳಿ ಸುಮಾರು 1 ಗಂಟೆ ಕಾಲ ಚರ್ಚೆ ನಡೆದಿದೆ.
ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ, 2019ರ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿತ್ತು. ಆದರೆ, ನಾವು ಮೋಸಹೋದೆವು. ಶೀಘ್ರವೇ ಮಹಾರಾಷ್ಟ್ರದಲ್ಲಿ ಬಿಜೆಪಿಯದ್ದೇ ಸರ್ಕಾರ ಬರಲಿದೆ ಎಂದು ಹೇಳುವ ಮೂಲಕ ಮತ್ತೆ ಚುನಾವಣೆ ನಡೆಯಲಿದೆಯಾ? ಎಂಬ ಅನುಮಾನವನ್ನು ಹುಟ್ಟು ಹಾಕಿದ್ದರು.
ಇದೀಗ ರಮೇಶ್ ಜಾರಕಿಹೊಳಿ ಮತ್ತು ದೇವೇಂದ್ರ ಫಡ್ನವೀಸ್ ಪದೇಪದೆ ಭೇಟಿ ಮಾಡುತ್ತಿರುವುದರ ಹಿಂದಿನ ಮರ್ಮ ಏನು ಎಂಬ ಕುತೂಹಲ ಶುರುವಾಗಿದೆ. (ದಿಗ್ವಿಜಯ ನ್ಯೂಸ್​)
ಮಹಾರಾಷ್ಟ್ರದಲ್ಲಿ ಶೀಘ್ರವೇ ನಡೆಯಲಿದೆ ರಾಜಕೀಯ ಸಂಚಲನ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸುಳಿವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + two =
Remember me
