ಬೆಂಗಳೂರು:ಸಿಡಿ ಲೇಡಿ ವಿಚಾರಣೆ ಮುಂದುವರಿದಿದ್ದು, ಇಂದು ಸಹ ‘ಸಂತ್ರಸ್ತ’ ಯುವತಿಯನ್ನು ಸ್ಥಳ ಮಹಜರಿಗೆ ಎಸ್​ಐಟಿ ಪೊಲೀಸರು ಕರೆದೊಯ್ಯುವ ಮೂಲಕ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಯುವತಿ ಉಳಿದುಕೊಂಡಿದ್ದ ಪಿಜಿಯಲ್ಲಿ ಎಸ್ಐಟಿ ತನಿಖಾಧಿಕಾರಿ ಎಸಿಪಿ ಕವಿತಾ ಅವರು ಪರಿಶೀಲನೆ ನಡೆಸಿದ್ದು, ಸ್ಥಳ ಮಹಜರು ಬಹುತೇಕ ಅಂತ್ಯವಾಗಿದೆ. ಈ ವೇಳೆ ವಿಡಿಯೋ ಕಾಲ್​ನಲ್ಲಿ ಯುವತಿ ಬಳಸಿದ್ದ ಉಡುಪುಗಳನ್ನು ಜಪ್ತಿ ಮಾಡಿದ್ದಾರೆ.
ಅತ್ಯಾಚಾರ ನಡೆದಿದೆ ಎನ್ನಲಾದ ದಿನ ಯುವತಿ ಧರಿಸಿದ್ದ ಒಳ ಉಡುಪು ಹಾಗೂ ಬಟ್ಟೆ ವಸ್ತ್ರಗಳನ್ನು ಜಪ್ತಿ ಮಾಡಿರುವ ಎಸ್​ಐಟಿ, ಬಟ್ಟೆಗಳನ್ನು ಎಫ್ಎಸ್ಎಲ್​ಗೆ ಕಳುಹಿಸಲು ಸಿದ್ಧತೆ ಮಾಡಿಕೊಂಡಿದೆ.
ಸ್ಥಳದಲ್ಲಿ ಯುವತಿಯ ಮಾಹಿತಿ ಸಂಗ್ರಹಿಸಿರುವ ತನಿಖಾಧಿಕಾರಿಗಳು ವಿಡಿಯೋ ಚಿತ್ರೀಕರಣದ ಮೂಲಕ ಯುವತಿಯ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ. ಪಂಚರ ಸಮ್ಮುಖದಲ್ಲಿ ಎಲ್ಲಾ ಪ್ರಕ್ರಿಯೆ ನಡೆಸಿ ಎಸ್​ಐಟಿ ಅಧಿಕಾರಿಗಳು ಪಂಚನಾಮೆ ನಡೆಸಿದ್ದಾರೆ. ಸದ್ಯ ಪಿಜಿ ಮಾಲೀಕರಿಂದಲೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಜಿಲ್ಲಾ ನ್ಯಾಯಾಧೀಶರಿಗೆ, ಪದವೀಧರರಿಗೆ ಉತ್ತಮ ಅವಕಾಶ: ರಾಜ್ಯ ಗ್ರಾಹಕರ ಆಯೋಗದಲ್ಲಿ ನೇಮಕಾತಿ

ಬಿಯರ್​ ಪ್ರೇಮಿಗಳಿಗೆ ಇಲ್ಲಿ ಸಿಕ್ತು ಭರ್ಜರಿ ಗುಡ್​ನ್ಯೂಸ್​- ವಿದೇಶಿ ಮದ್ಯಪ್ರಿಯರಿಗೆ ಸರ್ಕಾರ ನೀಡಿತು ಶಾಕ್​!

ಕೆಲ್ಸದಿಂದ ಮನೆಗೆ ಬಂದವನು ಪತ್ನಿಗಾಗಿ ಹುಡುಕಾಡುವಾಗ ಕಾದಿತ್ತು ಶಾಕ್​: ಇದು ಅತಿ ಕೆಟ್ಟ ಅಕ್ರಮ ಸಂಬಂಧವಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 3 =
Remember me
