ಬೆಂಗಳೂರು:ಮಾಜಿ ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಪ್ರಕರಣ ಸಂಬಂಧ ಎಸ್ಐಟಿ(ಸ್ಪೆಷಲ್​ ಇನ್ವೆಷ್ಟಿಗೇಶನ ಟೀಂ) ಬಲೆಗೆ ಬಿದ್ದಿರುವುದು ಇಬ್ಬರಲ್ಲ, ಐವರು!
ಸಿಡಿ ಪ್ರಕರಣದ ತನಿಖೆ ಕೈಗೊಂಡ ಮೊದಲ ದಿನವೇ ಎಸ್​ಐಟಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಐವರು ಶಂಕಿತ ಆರೋಪಿಗಳನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಪೈಕಿ ಓರ್ವ ಯುವತಿ ಇದ್ದಾಳೆ.
ಐವರ ಕಾಲ್​ ರೆಕಾರ್ಡ್​ ಆಧಾರಿಸಿ ಎಸ್​ಐಟಿ ತಂಡ ವಶಕ್ಕೆ ಪಡೆದಿದೆ. ಇದರಲ್ಲಿ ಓರ್ವ ಟೆಕ್​ ಎಕ್ಸಫರ್ಟ್​. ಈತನನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರಿನ ಆಲ್ದೂರಿನ ಯುವಕ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಒಬ್ಬ, ಬೆಂಗಳೂರಿಮ ಯಶವಂತಪುರದಲ್ಲಿ ಒಬ್ಬ, ಬೆಂಗಳೂರಿನ ವಿಜಯನಗರಲ್ಲಿ ರೂಂ ಮಾಡಿಕೊಂಡಿದ್ದ ಯುವಕನನ್ನ ರಾಮನಗರದಲ್ಲಿ… ಹೀಗೆ ವಿವಿಧೆಡೆ ಐವರನ್ನು ಎಸ್​ಐಟಿ ವಶಕ್ಕೆ ಪಡೆದಿದೆ. ಇದರಲ್ಲಿ ಯುವತಿಯ ಪ್ರಿಯಕರನೂ ಸೇರಿದ್ದಾನೆ. ಸದ್ಯದ ಮಾಹಿತಿ ಪ್ರಕಾರ ಸಿಐಡಿ ಕಚೇರಿಯಲ್ಲಿ ಒಬ್ಬನ ವಿಚಾರಣೆ ಆರಂಭವಾಗಿದೆ. ಉಳಿದ ನಾಲ್ವರನ್ನು ಸಿಐಡಿ ಕಚೇರಿಗೆ ಕರೆತರಲಾಗುತ್ತಿದೆ.
Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

ನಾನು ಅಪ್ಪ-ಅಮ್ಮನಿಗೆ ಹುಟ್ಟಿದ ಮಗ, ಹಾಸನದವ, ಇಮೇಜ್​ ನೋಡುತ್ತ ಕೂರೋಕೆ ಆಗಲ್ಲ: ಯಶ್​ ಗರಂ

ಅಪ್ಪ-ಮಕ್ಕಳದ್ದೂ ಸೇರಿ ಇನ್ನೂ 23 ಸಿಡಿ ಇವೆ ಎಂದ ಯತ್ನಾಳ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − five =
Remember me
