ಬೆಂಗಳೂರು:ಮಾಜಿ ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಪ್ರಕರಣ ಸಂಬಂಧ ಮೂವರು ಶಂಕಿತ ಆರೋಪಿಗಳು ಎಸ್ಐಟಿ(ಸ್ಪೆಷಲ್​ ಇನ್ವೆಷ್ಟಿಗೇಶನ ಟೀಂ) ಬಲೆಗೆ ಬಿದ್ದಿದ್ದಾರೆ.
ಸಿಡಿ ಪ್ರಕರಣದ ತನಿಖೆ ಕೈಗೊಂಡ ಮೊದಲ ದಿನವೇ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ಅಧಿಕಾರಿಗಳು ಬೆಂಗಳೂರಿನ ವಿಜಯನಗರದಲ್ಲಿ ಒಬ್ಬ, ಚಾಮರಾಜಪೇಟೆಯಲ್ಲಿ ಮತ್ತೊಬ್ಬ ಯುವಕನನ್ನ ವಶಕ್ಕೆ ಪಡೆದಿದೆ. ಸಂಜೆಯೊಳಗೆ ಮತ್ತಿಬ್ಬರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಸಿಐಡಿ ಕಚೇರಿಯಲ್ಲಿ ಒಬ್ಬನ ವಿಚಾರಣೆ ನಡೆಯುತ್ತಿದೆ. ಕಬ್ಬನ್ ಪಾರ್ಕ್ ಪೊಲೀಸರ ತನಿಖೆಯಲ್ಲಿ ಕೆಲ ಮಾಹಿತಿ ಸಿಕ್ಕಿತ್ತು. ಇದನ್ನಾಧರಿಸಿ ಎಸ್​ಐಟಿ ತಂಡ ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಈ ಪೈಕಿ ಓರ್ವ ಸಂತ್ರಸ್ತ ಯುವತಿಯ ಸಂಪರ್ಕದಲ್ಲಿದ್ದ ಎನ್ನಲಾಗಿದೆ.
Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

ನಾನು ಅಪ್ಪ-ಅಮ್ಮನಿಗೆ ಹುಟ್ಟಿದ ಮಗ, ಹಾಸನದವ, ಇಮೇಜ್​ ನೋಡುತ್ತ ಕೂರೋಕೆ ಆಗಲ್ಲ: ಯಶ್​ ಗರಂ

ಅಪ್ಪ-ಮಕ್ಕಳದ್ದೂ ಸೇರಿ ಇನ್ನೂ 23 ಸಿಡಿ ಇವೆ ಎಂದ ಯತ್ನಾಳ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 1 =
Remember me
