ರಾಮನಗರ:ಮಾಜಿ ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಪ್ರಕರಣ ಸಂಬಂಧ ನಿನ್ನೆ ಐವರು ಶಂಕಿತ ಆರೋಪಿಗಳನ್ನು ಎಸ್ಐಟಿ(ಸ್ಪೆಷಲ್​ ಇನ್ವೆಷ್ಟಿಗೇಶನ್​ ಟೀಂ) ವಶಕ್ಕೆ ಪಡೆದಿತ್ತು. ಈ ಐವರ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ?
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಕೈಗೊಂಡ ಮೊದಲ ದಿನವೇ ಎಸ್​ಐಟಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಐವರು ಶಂಕಿತ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಳಿಕ ಆ ದಿನವೇ ಬಿಟ್ಟು ಕಳುಹಿಸಿದ್ದಾರೆ. ಎಸ್​ಐಟಿ ವಿಚಾರಣೆ ನಡೆಸಿದ ಆ ಐವರ ಪರಿಚಯ ತನಗಿಲ್ಲ ಎಂದು ದಿನೇಶ್ ಕಲ್ಲಹಳ್ಳಿ ಹೇಳುತ್ತಿದ್ದಾರೆ.
ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಯುವತಿಗೆ ಪ್ರಾಣ ಬೆದರಿಕೆ ಇದೆ ಎಂದು ಆಕೆಯ ಕುಟುಂಬ ಹೇಳಿದೆ ಎಂದು ಮಾ.2ರಂದು ದಿನೇಶ್​ ಕಲ್ಲಹಳ್ಳಿ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಆರಂಭದಲ್ಲಿದ್ದ ಜೋಶ್​ ದೂರುದಾರ ದಿನೇಶ್​ಗೀಗ ಇಲ್ಲವಾಗಿದೆ. ಎಸ್​ಐಟಿ ತನಿಖೆ ಬೆನ್ನಲ್ಲೇ ಮನೆಯ ರೂಂನಿಂದ ಹೊರಬರುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ.
ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

ಜಾರಕಿಹೊಳಿ ಸಿಡಿ ಕೇಸ್​: ಸಿಕ್ಕಿಬಿದ್ದದ್ದು ಇಬ್ಬರಲ್ಲ, ಐವರು! ಯುವತಿಯೂ ಇದ್ದಾಳೆ

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
