ವಿಜಯಪುರ:ಸಂಸದರೊಬ್ಬರು ತಮ್ಮ ಕನಸಿನ ಮನೆಗೆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ನಾಮಕರಣ ಮಾಡಿದ್ದಾರೆ. ಆ ಮೂಲಕ ತನ್ನ ನೆಚ್ಚಿನ ನಾಯಕರ ಕುರಿತು ಅಭಿಮಾನ ಮೆರೆದಿದ್ದಾರೆ.
ನಗರ ಹೊರವಲಯದಲ್ಲಿ ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ರಮೇಶ್ ಜಿಗಜಿಣಗಿ ಅವರು ನೂತನ ಮನೆ ನಿರ್ಮಿಸಿದ್ದಾರೆ. ಈ ನಿವಾಸಕ್ಕೆ ದಿ. ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್​ ಅವರ ಹೆಸರನ್ನೇ ಇಟ್ಟಿದ್ದಾರೆ.ಇದನ್ನೂ ಓದಿರಿಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬರಹ; ಕಾಂಗ್ರೆಸ್​ ಮುಖಂಡ ಅರೆಸ್ಟ್
ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್​.ಪಟೇಲ್​ರ ಅಪ್ಪಟ ಶಿಷ್ಯ ರಮೇಶ ಜಿಗಜಿಣಗಿ. ಇಂದು(ಆ.29) ದಿ.ರಾಮಕೃಷ್ಣ ಹೆಗಡೆ ಅವರ ಜನ್ಮದಿನ. ಹಾಗಾಗಿ ಆ ನಾಯಕರ ಸ್ಮರಣಾರ್ಥ ತನ್ನ ಮನೆಗೆ ಅವರ ಹೆಸರನ್ನೇ ನಾಮಕರಣ ಮಾಡಿದ್ದಾರೆ.
ಗೃಹ, ಕಂದಾಯ, ಅಬಕಾರಿ, ಸಮಾಜ ಕಲ್ಯಾಣ ಸೇರಿದಂತೆ ನಾನಾ ಇಲಾಖೆಯ ಸಚಿವರಾಗಿದ್ದ ರಮೇಶ ಜಿಗಜಿಣಗಿ, ಇದೀಗ ವಿನೂತ ಹೆಜ್ಜೆ ಇಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್​ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − three =
Remember me
