ಬೆಂಗಳೂರು:ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆಯಾಗಿದ್ದಾರೆ.
ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ರಮೇಶ್ ಪಾಳ್ಯ ಅವರು ತಮ್ಮ ಪ್ರತಿಸ್ಪರ್ಧಿ ವಿರುದ್ಧ ಒಂದು ಮತದ ಅಂತರದಿಂದ ಗೆಲುವು ಪಡೆದು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಅಧ್ಯಕ್ಷ ಅವಧಿ ಐದು ವರ್ಷವಿದ್ದು, 2023-2028ನೇ ಸಾಲಿನ ವರೆಗೆ ಚುನಾಯಿತ ಸಮಿತಿ ಅಸ್ತಿತ್ವದಲ್ಲಿರುತ್ತದೆ. ಸಂಘದಲ್ಲಿ ಒಟ್ಟು 13 ನಿರ್ದೇಶಕರ ಸ್ಥಾನಗಳಿದ್ದು, ಈ ಪೈಕಿ 7 ಮಂದಿ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಉಳಿದವರು ಅವಿರೋಧವಾಗಿ ಆಯ್ಕೆಗೊಂಡಿದ್ದರು.
ಅಧ್ಯಕ್ಷ – ರಮೇಶ್ ಪಾಳ್ಯ, ಉಪಾಧ್ಯಕ್ಷ – ದೊಡ್ಡ ಬೊಮ್ಮಯ್ಯ ಹಾಗೂ ಖಜಾಂಚಿ – ಬಿ.ಎನ್.ಮೋಹನ್‌ಕುಮಾರ್.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eight =
Remember me
