ಬೆಂಗಳೂರು: ನನ್ನ ಮಗಳು ಅಮಾಯಕಿ, ಆಕೆ ಅಪಾಯದಲ್ಲಿದ್ದಾಳೆ. ಮೊದಲು ಅವಳನ್ನು ರಕ್ಷಿಸಿ. ಅವಳು ಅಂಥವಳಲ್ಲ, ಯಾರದ್ದೋ ಮಾತು ಕೇಳುತ್ತಿರಬಹುದು ಎಂದು ಎಸ್​ಐಟಿ ಪೊಲೀಸರ ಮುಂದೆ ಸಿಡಿ ಲೇಡಿಯ ತಾಯಿ ಕಣ್ಣೀರಿಟ್ಟಿದ್ದಾರೆ.
ಶನಿವಾರ ಬೆಳಗ್ಗೆ ಎಸ್​ಐಟಿ ವಿಚಾರಣೆಗೆ ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿಯ ಪೋಷಕರು ಹಾಜರಾಗಿದ್ದು, ವಿಚಾರಣೆ ವೇಳೆ ಎಸ್ಐಟಿ ತನಿಖಾಧಿಕಾರಿಗಳ ಮುಂದೆ ಪೋಷಕರು ಕಣ್ಣಿರಿಟ್ಟಿದ್ದಾರೆ.ಇದನ್ನೂ ಓದಿರಿಜಾರಕಿಹೊಳಿ ಸಿಡಿ ಪ್ರಕರಣ ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪೋ?
ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿಯಲ್ಲಿ ಇರುವುದು ನಾನಲ್ಲ ಎಂದು ನನ್ನ ಸಹೋದರಿ ಹೇಳಿದ್ದಳು. ಆಕೆ ಶ್ರೀಕೃಷ್ಣನನ್ನು ನಂಬುತ್ತಾಳೆ. ಕೃಷ್ಣನ ಮೇಲೆ ಆಣೆ ಮಾಡಿದ್ದಾಳೆ ಎಂದು ಯುವತಿಯ ತಮ್ಮ ಎಸ್​ಐಟಿ ಮುಂದೆ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ ತನ್ನ ಮೊಬೈಲ್​ನಲ್ಲಿರುವ ಆಡಿಯೋ ರೆಕಾರ್ಡ್ ಜತೆಗೆ ಯಾವ ನಂಬರ್​ನಿಂದ ಕರೆ ಬಂದಿತ್ತು, ಏನು‌ ಮಾತನಾಡಿದ್ರು ಎಂಬುದರ ಬಗ್ಗೆಯೂ ಯುವತಿ ಸಹೋದರ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 4 =
Remember me
