ರಾಮನಗರ:ಶಬರಿಮಲೆಗೆ ಮಿನಿ ಬಸ್​ನಲ್ಲಿ ರಾಮನಗರ ತಾಲೂಕು ಪೇಟೆ ಕುರುಬರಹಳ್ಳಿಯ ಭಕ್ತರು ಅಪಘಾತಕ್ಕೀಡಾಗಿದ್ದಾರೆ.
ಪೇಟೆ ಕುರುಬರಹಳ್ಳಿಯಿಂದ ನವೆಂಬರ್ 20ರ ರಾತ್ರಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆಂದು ಮಿನಿ ಬಸ್​ನಲ್ಲಿ ಸುಮಾರು 24 ಮಂದಿ ತೆರಳಿದ್ದರು.
ಶಬರಿಮಲೆ ದರ್ಶನ ಮುಗಿಸಿಕೊಂಡು ಧರ್ಮಸ್ಥಳಕ್ಕೆ ಬರುವಾಗ ಮಾರ್ಗಮಧ್ಯೆ ಕೇರಳದ‌ ಕಣ್ಣೂರು ಬಳಿಯ ಪೊನ್ನೂರು ಬಳಿ ಮಿನಿಬಸ್​ಗೆ ಲಾರಿ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ 23 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಿನಿ ಬಸ್​ನ ಮುಂಭಾಗ ಜಖಂ ಆಗಿದೆ. ಗಾಯಾಳುಗಳನ್ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪೊನ್ನೂರು ಠಾಣೆ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನನಗೂ ವೈಷ್ಣವಿ ಗೌಡಗೂ ಎಂಗೇಜ್ಮೆಂಟ್ ಆಗಿಲ್ಲ, ಅದೊಂದು ಬೊಟ್ಟು ಇಡುವ ಶಾಸ್ತ್ರ: ವಿದ್ಯಾಭರಣ್

ಉಡುಪಿಯಲ್ಲಿ ದುರಂತ: ಮದ್ವೆ ಮುನ್ನಾ ದಿನದ ರೋಸ್ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
