ಕೋಲಾರ:ಕೋಲಾರದಲ್ಲಿ ರ‍್ಯಾಂಕ್ ಪಡೆದು ಮೆಡಿಕಲ್​ ಕಾಲೇಜೊಂದರಲ್ಲಿ ಉಚಿತ ಸೀಟ್​ ಗಿಟ್ಟಿಸಿಕೊಂಡಿದ್ದ ಯುವತಿ ಸಾವಿಗೆ ಶರಣಾಗಿದ್ದು ಎಲ್ಲರೂ ಆಶ್ಚರ್ಯಕ್ಕೆ ಈಡಾಗಿದ್ದಾರೆ. ಮೃತ ಯುವತಿಯನ್ನು ದರ್ಶಿನಿ ಎಂದು ಗುರುತಿಸಲಾಗಿದೆ.
ಕೋಲಾರದಲ್ಲಿ ನಡೆದಿರುವ ಈ ಪ್ರಕರಣದಲ್ಲಿ ಸಂಬಂಧಿಕರು ಕಾಲೇಜು ಆಡಳಿತ ಮಂಡಳಿಯ ಮೇಲೆ ಕಿರುಕುಳದ ಆರೋಪವನ್ನು ಹೊರಿಸಿದ್ದಾರೆ. ಈ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯರು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತ ದರ್ಶನಿಯ ಸಂಬಂದಿಕರಾದ ಶ್ರೀನಿವಾಸ್ ಹಾಗೂ ಹನುಮಂತಪ್ಪ ಆರೋಪ ಮಾಡಿದ್ದಾರೆ.ಇದನ್ನೂ ಓದಿ:ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಯುವಕನಿಗೆ ಜೀವಾವಧಿ ಶಿಕ್ಷೆ ಪ್ರಕಟ
ದರ್ಶಿನಿ, ಕಳೆದ ಎರಡು ವರ್ಷದ ಹಿಂದೆಯಷ್ಟೆ ತಂದೆಯನ್ನು ಕಳೆದುಕೊಂಡಿದ್ದರು. ಈಕೆ ರ‍್ಯಾಂಕ್ ಪಡೆದು ಉಚಿತ ಕೋಟಾದಡಿ ಮೆಡಿಕಲ್ ಸೀಟ್ ಸಂಪದಾನೆ ಮಾಡಿದ್ದ ದರ್ಶಿನಿ ಆತ್ಮಹತ್ಯೆಗೆ ಮೆಡಿಕಲ್ ಕಾಲೇಜಿನವರೇ ಕಾರಣ ಎನ್ನಲಾಗುತ್ತಿದೆ. ಇದುವರೆಗೂ ಕಾಲೇಜು ಆಡಳಿತ ಮಂಡಳಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.ಇದನ್ನೂ ಓದಿ:IRS ಅಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಮಹಿಳಾ IAS ಅಧಿಕಾರಿ!
ಸಮಯಕ್ಕೆ ಸರಿಯಾಗಿ ಸಿಗದ KSRTC ಬಸ್; ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳು
ಜಾತಿ ವಿಚಾರಕ್ಕೆ ಪತ್ನಿಯ ಕೊಲೆ ಆರೋಪ; ಬೇಗೂರು ಠಾಣೆಯ PSI ಬಂಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
