ಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳ ಸುದ್ದಿಯ ಭರಾಟೆಯ ನಡುವೆ ಅತ್ಯಾಚಾರವೊಂದು ನಡೆದುಹೋಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದುರಂತವೆಂದರೆ, ಈ ಅತ್ಯಾಚಾರಕ್ಕೂ ಕೋಮುಸಂಘರ್ಷ ತಳುಕು ಹಾಕಿಕೊಂಡಿದೆ.
ಮಂಗಳೂರು ಬಳಿಯ ಸುರತ್ಕಲ್​ನ ಕಡಲ ತೀರದಲ್ಲಿ ಜುಲೈ 27ರಂದು ಈ ಅತ್ಯಾಚಾರ ನಡೆದಿದೆ. ಮೀನು ಸಾಗಾಟದ ಲಾರಿಯಲ್ಲಿ ಡ್ರೈವರ್ ಆಗಿರುವ ಮುನಾಜ್ ಅಹಮದ್​ ಎಂಬಾತನ ವಿರುದ್ಧ ಕೊಲೆ ಆರೋಪವಿದೆ. ಕಡಲತೀರದಲ್ಲಿ ಹಿಂದೂ ಯುವಕನ ಜತೆಗಿದ್ದ ಈ ಮುಸ್ಲಿಂ ಯುವತಿಗೆ, ಹಿಂದೂ ಯುವಕನ ಜತೆಗೆ ಯಾಕೆ ಸುತ್ತಾಡುತ್ತಿದ್ದಿ? ಎಂದು ಪ್ರಶ್ನೆ ಮಾಡಿದ್ದ ಮುನಾಜ್​, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಯುವಕ ಮತ್ತು ಯುವತಿಯ ವಿಡಿಯೋ ಚಿತ್ರೀಕರಿಸಿ ಮನೆಯವರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದ ಮುನಾಜ್, ಬಳಿಕ ಪ್ರಿಯಕರನ ಮೇಲೆ ಹಲ್ಲೆ ನಡೆಸಿ ಯುವತಿಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ಈತ ಹಿಂದೆಯೂ ಬೆತ್ತಲೆ ವಿಡಿಯೋ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ. ಸದ್ಯ ಮಂಗಳೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
‘ಸರ್ಕಾರದಿಂದ’ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ವಿತರಣೆ; ಮುಜರಾಯಿ ದೇವಸ್ಥಾನಗಳಿಗೆ ಸೂಚನೆ

ಪ್ರೇಮಿಯೇ ಪ್ರೇಯಸಿಯ ರುಂಡ ಕಡಿದ ಪ್ರಕರಣ; ಕೊಲೆಗೆ ಸಹಕರಿಸಿದ್ದ ತಂದೆ, ಮದ್ವೆ ಮಾಡಿಸಿದ್ದ ತಾಯಿಯ ಬಂಧನ..

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:10 + thirteen =
Remember me
