ಬೆಂಗಳೂರು:ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್​ಗೂ ಕಾಲಿಟ್ಟಿದ್ದಾರೆ.
ಬಾಲಿವುಡ್​ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ ಮೂಲಕ ‘ಯುದ್ರ’ ಚಿತ್ರವನ್ನು ಘೋಷಿಸಿರುವ ಫರ್ಹಾನ್, ಚಿತ್ರದ ಮೊದಲ ಟೀಸರ್ ಬಿಡುಗಡೆ ಮಾಡಿದ್ದಾರೆ. ಸಿದ್ಧಾಂತ್ ಚತುರ್ವೆದಿ ಮತ್ತು ಮಾಳವಿಕಾ ಮೋಹನನ್ ನಟಿಸುತ್ತಿರುವ ಈ ಚಿತ್ರವು 2022ರ ಮಾರ್ಚ್ ಅಥವಾ ಏಪ್ರಿಲ್​ನಲ್ಲಿ ಬಿಡುಗಡೆಯಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣ ಶುರುವಾಗಲಿದೆ.
ಕನ್ನಡ ಬಿಗ್‌ಬಾಸ್-8ರಲ್ಲಿ ಭಾಗವಹಿಸೋ ಸೆಲೆಬ್ರಿಟಿಗಳು ಯಾರ‌್ಯಾರು? ಇಲ್ಲಿದೆ ವಿವರ…

ನಾಯಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಮೈಸೂರಲ್ಲಿ ಕಾಮುಕನ ಪೈಶಾಚಿಕ ಕೃತ್ಯ

ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಶವ ಮರದಲ್ಲೇ ನೇತಾಡುತ್ತಿತ್ತು! ಬೆಚ್ಚಿಬಿದ್ದ ಸ್ಥಳೀಯರು

3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nine =
Remember me
