ಬೆಂಗಳೂರು:13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿಯ ಮತ್ತೊಬ್ಬ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2007ರಲ್ಲಿ ಶಬನಂ ಡೆವಲಪರ್ಸ್​ ಸಂಸ್ಥೆ ಮೇಲೆ ಭೂಗತ ಪಾತಕಿ ರವಿ ಪೂಜಾರಿ ಗ್ಯಾಂಗ್​ ದಾಳಿ ನಡೆಸಿ ಇಬ್ಬರನ್ನು ಶೂಟೌಟ್​ ಮಾಡಿ ಕೊಂದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಇಕ್ಲಾಕ್ ಖುರೇಷಿ(45) ಇದೀಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಇದನ್ನೂ ಓದಿರಿಕರೊನಾ ಪಾಸಿಟಿವ್​ ಬರುತ್ತಿದ್ದಂತೆ ಮನೆ ತೊರೆದ ಮಹಿಳೆ ನಾಲೆಗೆ ಹಾರಿ ಪ್ರಾಣಬಿಟ್ಟಳು!
ಉತ್ತರ ಪ್ರದೇಶದ ಮುಜಾಫರ್ ನಗರ ಮೂಲದ ಇಕ್ಲಾಕ್ ಖುರೇಷಿಯನ್ನು ಶಬನಂ ಡೆವಲಪರ್ಸ್ ಶೂಟೌಟ್ ಪ್ರಕರಣದಲ್ಲಿ ಈ ಹಿಂದೆಯೇ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಜಾಮೀನು ಪಡೆದು ಹೊರ ಬಂದ ಆರೋಪಿ, ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಶಬನಂ ಡೆವಲಪರ್ಸ್ ಸಂಸ್ಥೆಯ ಇಬ್ಬರ ಶೂಟೌಟ್​ಗೆ ತನ್ನ ಸಹಚರರ ಜೊತೆಗೂಡಿ ಇಕ್ಲಾಕ್ ಖುರೇಷಿ ಪಿಸ್ತೂಲ್ ಸಪ್ಲೈ ಮಾಡಿದ್ದ.
ದೇವಸ್ಥಾನದ ನಿಧಿ ದೋಚಲು ಬಂದವ ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten + fifteen =
Remember me
