ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್​ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ಕೊಂಡೊಯ್ಯಲಾಗಿದ್ದು, ಅಂತಿಮ ದರ್ಶನ ಪಡೆಯಲು ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್​ ಅವರು ಶುಕ್ರವಾರ ನಸುಕಿನಲ್ಲಿ ಇಹಲೋಕ ತ್ಯಜಿಸಿದರು. ಸಾರ್ವಜಕರಿಗೆ ಮೂರು ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ನಂತರ ಮೇಡಿ ಅಗ್ರಹಾರದ ಚಿತಾಗಾರದಲ್ಲಿ ಮಧ್ಯಾಹ್ನ 3.30ಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ರಾಜೇಶ್​ರ ಅಳಿಯ, ನಟ ಅರ್ಜುನ್ ಸರ್ಜಾ ಮಾತನಾಡಿ, ಕನ್ನಡ ಚಿತ್ರರಂಗದಲ್ಲಿ 50ಕ್ಕೂ ಹೆಚ್ಚು ವರ್ಷ ಚಿತ್ರರಂಗದಲ್ಲಿದ್ದವರು. ಡಾ.ರಾಜ್‌ಕುಮಾರ್ ಅವರ ಪಂಕ್ತಿಯವರು. ಆದರಿಂದು ಅವರು ನಮ್ಮನ್ನು ಅಗಲಿದ್ದಾರೆ, ಮನಸ್ಸಿಗೆ ಕಷ್ಟವಾಗ್ತಿದೆ ಎನ್ನುತ್ತಲೇ ಭಾವುಕರಾದರು.
150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕಲಾತಪಸ್ವಿ ರಾಜೇಶ್​ರ ಅಪರೂಪದ ಫೋಟೋಗಳು ಇಲ್ಲಿವೆ

ಹೊಂಗಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಗೆ ದಿನಕ್ಕೊಂದು ಬಣ್ಣದ ಸಮವಸ್ತ್ರ! ಶಿಕ್ಷಕರು, ಅಡುಗೆ ಸಿಬ್ಬಂದಿ, ಎಸ್​ಡಿಎಂಸಿ ಸದಸ್ಯರಿಗೂ ಯೂನಿಫಾರಂ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 9 =
Remember me
