ಮಂಡ್ಯ:ಪಾಂಡವಪುರ ತಾಲೂಕು ಸಿಂಗ್ರೀಗೌಡನಕೊಪ್ಪಲು ಗ್ರಾಮದಲ್ಲಿ ಮೇಕೆಗಳಿಗೆ ಮೇವು‌ ತರಲು ತನ್ನ ಜಮೀನಿನ‌ ಆಲದ ಮರ ಹತ್ತಿದ್ದ ರೈತ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಗ್ರಾಮದ ಬೆಟ್ಟೇಗೌಡ ಎಂಬವರ ಮಗ ರವಿ (೩೫) ಮೃತ ರೈತ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ.ಮರದಿಂದ ಬಿದ್ದು ಒದ್ದಾಡುತ್ತಿದ್ದನ್ನು ನೋಡಿದ ಜನರು ಕೂಡಲೇ‌ ರವಿಯನ್ನು ಪಾಂಡವಪುರ ಸರ್ಕಾರಿ ‌ಆಸ್ಪತ್ರಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:16 − 13 =
Remember me
