ಬಾಗಲಕೋಟೆ:ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಫೋಕ್ಸೋ ಪ್ರಕರಣದಲ್ಲಿ ಇಂದು ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್​. ಯಡಿಯೂರಪ್ಪ ಕುರಿತು ಮುಧೋಳದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಆಗಸ್ಟ್​ 15ರಂದು ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ರಿಲೀಸ್​ ಡೌಟ್​! ಹೀಗಿದೆ ಕಾರಣ
ಪ್ರಕರಣಕ್ಕೆ ಸಂಬಂಧಪಟ್ಟ ಇಲಾಖೆ ವಿಚಾರಣೆ ನಡೆಸುತ್ತಿದೆ. ಸತ್ಯಾಸತ್ಯತೆ ಹೊರಬರಲಿ. ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಆಗಬಾರದು, ಒಳ್ಳೆಯದಲ್ಲ. ಪ್ರಕರಣ ಕುರಿತು ಇಲಾಖೆ ವಿಚಾರಣೆ ಮಾಡುತ್ತದೆಯೇ ವಿನಃ ಸರ್ಕಾರ ಅಥವಾ ಯಾವುದೇ ವ್ಯಕ್ತಿ ವಿಚಾರಣೆ ಮಾಡಲು ಸಾಧ್ಯವಿಲ್ಲ. ಕೆಲವರ ಹೇಳಿಕೆ ಗಮನಿಸಿದ್ದೇನೆ. ಇದನ್ನು ಸಿದ್ದರಾಮಯ್ಯ, ಡಿಕೆಶಿ ಮಾಡಿದ್ದಾರೆ ಎನ್ನುವ ರೀತಿ ಹೇಳಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆದು, ದಿಕ್ಕು ಬದಲಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕೋರ್ಟ್ ಆದೇಶದಂತೆ ನಡೆದುಕೊಳ್ಳಲಾಗಿದೆ. ಇದರಲ್ಲಿ ಯಾವುದೇ ಸೇಡು, ಮತ್ತೊಂದು ನಮ್ಮ ಸರ್ಕಾರದಲ್ಲಿಲ್ಲ. ಯಾವುದೋ ರಾಜಕೀಯ ಲಾಭ ಪಡೆಯಲು, ಜಾತಿಯನ್ನು ಎತ್ತಿಕಟ್ಟಲು ಹೀಗೆಲ್ಲ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರ ವಿರುದ್ದ ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಯಾರ ಪ್ರಭಾವಕ್ಕೂ ಮಣಿಯದೇ ‘ರೀಲ್​ ಹೀರೋ’​ಗೆ ಬಿಸಿ ಮುಟ್ಟಿಸಿದ್ದೇ ಈ ಇಬ್ಬರು ಖಡಕ್ ಅಧಿಕಾರಿಗಳು! ಇವರೇ ನೋಡಿ ‘ರಿಯಲ್’ ಹೀರೋಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + seventeen =
Remember me
