ರಾಮನಗರ:ಆರ್​ಬಿಐ ಬ್ಯಾಂಕ್​ನಿಂದ ಹಣ ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ಬಿಡದಿಯ ಕಲ್ಲುಗೋಪಹಳ್ಳಿ ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.
ಸುಮಾರು 18‌ ಕಂಟೇನರ್​ಗಳು ಗುರುವಾರ ಮಧ್ಯಾಹ್ನ ಮೈಸೂರಿನಿಂದ‌ ಬೆಂಗಳೂರಿಗೆ ಹಣ ತುಂಬಿಕೊಂಡು ಸಿಐಎಸ್ಎಫ್ ಪೊಲೀಸರ ಭದ್ರತೆಯಲ್ಲಿ ಹೋಗುತ್ತಿದ್ದವು. ಮಾರ್ಗಮಧ್ಯೆ ಕಲ್ಲುಗೋಪಹಳ್ಳಿ ಬಳಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರಿಂದ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಂಟೇನರ್ ಪಲ್ಟಿಯಾಗಿದೆ.
ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಬಂದ ಬಿಡದಿ ಪೊಲೀಸರು ಚಾಲಕನನ್ನು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದರು. ಆರ್​ಬಿಐ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಕಂಟೇನರ್​ ತೆರವು ಮಾಡಲಿದ್ದಾರೆ.
Video| ದೇವರ ಹೆಸರಲ್ಲಿ ಬೆತ್ತಲೆ ಸೇವೆ! ನಡುರಸ್ತೆಯಲ್ಲಿ ಬೆತ್ತಲೆ ಮಹಿಳೆಯ ಮೆರವಣಿಗೆ…

ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್​ನೋಟ್​ನಲ್ಲಿದೆ ನೋವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 5 =
Remember me
