ಹುಬ್ಬಳ್ಳಿ:ಕೋರ್ಟ್ ಆದೇಶದ ಬಳಿಕ ಪಿಎಸ್​ಐ ಮರು ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಹೇಳಿದ್ದಾರೆ.ಇದನ್ನೂ ಓದಿ:ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ!
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್​ಐ ಮರು ಪರೀಕ್ಷೆ ನಡೆಸಲು ಈಗಾಗಲೇ ಆದೇಶಿಸಿದ್ದೇವೆ. ಕೆಲವರು ನ್ಯಾಯಾಲಯದ ಮೆಟ್ಟಿಲು ಹತ್ತಿರುವುದರಿಂದ ಆದೇಶ ಬರುವವರೆಗೂ ಪರೀಕ್ಷೆ ನಡೆಸಲು ಬರುವುದಿಲ್ಲ. ಮರು ಪರೀಕ್ಷೆಯಾಗುವ ಬಗ್ಗೆ ನನಗೆ ಭರವಸೆ ಇದೆ ಎಂದರು.
ಯಾವ ದಿನ ತೀರ್ಮಾನ ಬರುತ್ತದೆಯೋ ಅಂದು ದಿನಾಂಕ ನಿಗದಿಪಡಿಸಿ ಮರು ಪರೀಕ್ಷೆ ನಡೆಸಲು ಬದ್ಧರಿದ್ದೇವೆ. ಪಿಎಸ್​ಐ ಪರೀಕ್ಷೆ ವೇಳೆ ಯಾರು ರಾಜಿಯಾಗಿದ್ದಾರೋ ಅವರೆಲ್ಲ ಜೈಲಿನಲ್ಲಿದ್ದಾರೆ. ಅವರ ವಿರುದ್ಧ ಕ್ರಮವೂ ಆಗಲಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ:ಬಿಜೆಪಿ ಯಾಕಿನ್ನೂ ಟಿಕೆಟ್ ಘೋಷಿಸಿಲ್ಲ ಎಂದ ಡಿಕೆಶಿ; ಇತ್ತ ದೆಹಲಿಗೆ ಹಾರಲು ಸಜ್ಜಾದ ಬಿಎಸ್​ವೈ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
