ಬೆಂಗಳೂರು:ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಅಣ್ಣನ ಮಗನನ್ನು ದುಷ್ಕರ್ಮಿಗಳು ಸೋಮನಹಳ್ಳಿಯ ಸಮೀಪ ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಿದ್ದಾರೆ.
ವಿನೋದ್ (35) ಕೊಲೆಯಾದವರು. ಇವರು ನಗರದ ಕಾರ್ಪೋರೇಟರ್ ಒಬ್ಬರ ಅಣ್ಣನ ಮಗನಾಗಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಬುಧವಾರ ರಾತ್ರಿ 8 ಗಂಟೆಯ ಸಮಯದಲ್ಲಿ ಸೋಮನಹಳ್ಳಿಯ ಸಮೀಪ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ವಿನೋದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಕಗ್ಗಲಿಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ರಾಘವೇಂದ್ರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ ಪ್ರಕರಣ: 11 ಜನರ ವಿರುದ್ಧ ಎಫ್‌ಐಆರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seven =
Remember me
