ಬೆಂಗಳೂರು:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 14 ಕಲ್ಯಾಣ ಸಂಘಟಕರು ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಒ., ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ಶ್ರೇಣಿಯಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅಧಿಸೂಚನೆ ಪ್ರಕಟವಾಗಿ 40 ದಿನದೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು -560025 ಇಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-25589459 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
