ಬೆಂಗಳೂರು:ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕವೂ ಸೇರಿ ಐದು ಪ್ರಮುಖ ಪ್ರಸ್ತಾವನೆ ಮಂಡಿಸಲು ಶಿಕ್ಷಣ ಇಲಾಖೆ ತೀರ್ವನಿಸಿದೆ.
ಶಿಕ್ಷಣ ಸಚಿವ ಸುರೇಶ್​ಕುಮಾರ್ ಶುಕ್ರವಾರ ಇಲಾಖಾ ಅಧಿಕಾರಿಗಳೊಂದಿಗೆ ನಡೆಸಿದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ, ಸಾವಿರ ಶಾಲೆಗಳನ್ನು ಉಭಯ ಮಾಧ್ಯಮ ಶಾಲೆಗಳಲ್ಲಿ ಬದಲಾಯಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಳ್ಳಲು ರಾಜ್ಯ ಶಾಲಾ ಶಿಕ್ಷಣ ಆಯೋಗ ಸ್ಥಾಪನೆ, 1995ರಿಂದ 2000ರವರೆಗೆ ಪ್ರಾರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಹಾಗೂ 5ರಿಂದ 12ನೇ ತರಗತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪಂಚಾಯಿತಿ/ವಾರ್ಡ್ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲು ಇಲಾಖೇ ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 4 =
Remember me
