ಬೆಂಗಳೂರು :ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆ 5 ದಿನ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಇಂದು (ಜುಲೈ 24) ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದಲ್ಲಿ ಆರೆಂಜ್ ಅಲರ್ಟ್ ಇದ್ದರೆ, ಗದಗ, ಹಾವೇರಿ, ಕಲಬುರಗಿ ಮತ್ತು ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 72 ಗಂಟೆಗಳ ಕಾಲ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
39,097 ಹೊಸ ಕರೊನಾ ಪ್ರಕರಣ; ನಿನ್ನೆಗಿಂತ ಶೇಕಡ 10.6 ರಷ್ಟು ಏರಿಕೆ!

VIDEO | ಪ್ರವಾಹಪೀಡಿತ ಪಟ್ಟಣದಿಂದ ಭಯಾನಕ ವಿಡಿಯೋ ವೈರಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
